Mandya: ಮದ್ದೂರು: ಫೆಬ್ರವರಿ. 02 ರಂದು ಮನ್ಮುಲ್ ಚುನಾವಣೆಯನ್ನು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಪರವಾದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು.
ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಗುರುತು ಇರುವುದಿಲ್ಲ, ಪಕ್ಷದ ಪರವಾಗಿ...
Mandya: ಮದ್ದೂರು: ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಲ್ಲಿ ಬುದ್ದಿವಂತರು, ಕ್ಷೇತ್ರದ ಅಭಿರುದ್ದಿಯಲ್ಲಿ ಯೋಜನತ್ಮಕ ಕೊಡುಗೆಯಿಲ್ಲ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದು ನೀಡಿದರು.
https://youtu.be/ikd_VIxkEk0
ತಾಲೂಕಿನ ಕದಲೂರು ಗ್ರಾಮದಲ್ಲಿನ ಶಾಸಕ ಕದಲೂರು ಉದಯ್. ಕೆ.ಎಂ ನಿವಾಸದಲ್ಲಿ ಸುದ್ಧಿಗಾರರರೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿಯೇ ಇದ್ದು ಅಭಿವೃದ್ಧಿ...
Political News: ಕನ್ನಡ ಎಂದರೆ ಕೇವಲ ಭಾಷೆಯಲ್ಲ ಅದೊಂದು ಭಾವ ಸೇತು. ವಿಶ್ವದೆಲ್ಲೆಡೆ ಮನಸ್ಸು, ಸಂಸ್ಕೃತಿಗಳನ್ನು ಬೆಸೆಯುತ್ತಾ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
ಅಮೇರಿಕಾದ ವರ್ಜಿನಿಯಾ ರಾಜ್ಯದ ರಿಚ್ಮಂಡ್ ನಲ್ಲಿ ನಡೆಯುತ್ತಿರುವ ಅಕ್ಕಾ (ಅಮೇರಿಕಾ ಕನ್ನಡ ಸಂಘಟನೆಗಳ ಒಕ್ಕೂಟ) ಸಮ್ಮೇಳನದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
https://youtu.be/OJBFAyZ56C4
ಕರ್ನಾಟಕದಲ್ಲೇ ಕನ್ನಡದ ಕಾರ್ಯಕ್ರಮಗಳ...
ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...
Mandya News: ಕೃಷ್ಣರಾಜ ಸಾಗರ ಸುಭದ್ರವಾಗಿದೆ. ಯಾವುದೇ ಆತಂಕ ಬೇಡ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕಾವೇರಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆ ಯಾಗಿದ್ದು, ಬೆಳೆಗಳಿಗೆ ನೀರಿನ...
Mandya News: ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು...
Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು.
https://youtu.be/m1ejzmKKREU
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...
Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
https://youtu.be/wIj--sZdc4Q
ನದಿ ಪಾತ್ರದ ತಗ್ಗು...
Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...