Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು.
https://youtu.be/m1ejzmKKREU
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...
Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
https://youtu.be/wIj--sZdc4Q
ನದಿ ಪಾತ್ರದ ತಗ್ಗು...
Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...