ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ.
ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...
Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ.
ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...