ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ...
ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
https://youtu.be/lQhZ2gPsBYA
ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...