ಟಾಲಿವುಡ್ನ ಖ್ಯಾತ ನಟ, ಡಾರ್ಲಿಂಗ್ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕಲ್ಕಿ 2898 AD OTTಯಲ್ಲಿ ರಿಲೀಸ್ಗೆ ಸಜ್ಜಾಗಿದೆ. ಈ ಬ್ಲಾಕ್‌ಬಸ್ಟರ್ ಸಿನಿಮಾದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್, ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ಬಹುಭಾಷಾ ನಟ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಲ್ಕಿ 2898 ಎಡಿ ಇದೇ ಆಗಸ್ಟ್...