Saturday, January 31, 2026

nagamangala news

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ ಬಳಿಕ ಬಯಲಾಯ್ತು ವಿಡಿಯೋ ಹಿಂದೆ ಇರುವ ನಿಜವಾದ ಕಥೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ, ಮಧ್ಯರಾತ್ರಿ ಬೈಕ್ ಸವಾರನಿಗೆ ದೆವ್ವ ಕಾಣಿಸಿಕೊಂಡಂತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ನಾಗಮಂಗಲ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ : ಕ್ರೆಡಿಟ್‌ ಪಡೆದಿರೋರು ಬೇರೆ : ವಿರೋಧಿಗಳಿಗೆ ಸಿದ್ದು ಗುದ್ದು

ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್‌ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ. ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...

K. S. Eshwarappa : ನಾಗಮಂಗಲ ಗಲಭೆ ಪೂರ್ವ ನಿಯೋಜಿತ: ಈಶ್ವರಪ್ಪ

ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img