https://youtu.be/5fAo1grWZko?si=PD0OVuoKeF50yPkK
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ.
ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...
ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ.
ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
https://www.youtube.com/watch?v=vU3R9ilpw5A&t=14s
ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ.
ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...