kolar news:
ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...
https://www.youtube.com/watch?v=z52YSu8nK_s
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...
ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...