https://youtu.be/KXT-J4YvRfk
ಚರ್ಚ್‌ನಲ್ಲಿ ಭಕ್ತಾದಿಗಳು ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ಮತ್ತು ಬಾಂಬ್ ಎಸೆದು ಅಟ್ಟಹಾಸ ಮೆರೆದಿರುವ ದುರ್ಘಟನೆ ನೈಜೀರಿಯಾದಲ್ಲಿ ನಡೆದಿದೆ. ಭಾನುವಾರ ಬಂದೂಕುಧಾರಿಗಳು ಭಕ್ತರ ಮೇಲೆ ಗುಂಡು ಹಾರಿಸಿ ಬಾಂಬ್ ದಾಳಿ ನಡೆಸಿರುವ ಘಟನೆ ನೈರುತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್‌ನಲ್ಲಿ ನಡೆದಿದೆ.
ಈ ವೇಳೆ, ಸುಮಾರು 50ಕ್ಕೂ ಹೆಚ್ಚು ಭಕ್ತಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....