ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು...