Saturday, July 27, 2024

Nalin Kumar kateel

Naleen Kumar Kateel : ಗಲಬೆಕೋರರನ್ನು ಬಿಡುಗಡೆ ಮಾಡಿದರೆ ಉಗ್ರ ಹೋರಾಟ ನಡೆಯುವುದು : ಕಟೀಲ್

State News : ಶಾಸಕ ತನ್ವೀರ್ ಸೇಠ್‍ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸರಕಾರಕ್ಕೆ  ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ...

ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ, ಕಾಂಗ್ರೆಸ್ ಬಹುಮತ ಪಡೆದ ನಂತರ ಕರ್ನಾಟಕವು ಗೂಂಡಾರಾಜ್ಯವಾಗಿ ಪರಿವರ್ತನೆ ಆಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು...

ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಮನೆಗೆ ತೆರಳಿ ಸಾಂತ್ವನ ಹೇಳಿದ ಬಿಜೆಪಿ ನಾಯಕರು..

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಂ.ಟಿ.ಬಿ. ನಾಗರಾಜ್, ಭೈರತಿ ಬಸವರಾಜ್, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಅವರು ಹೊಸಕೋಟೆ ತಾಲೂಕಿನ ಬಿ ಶೆಟ್ಟಿಹಳ್ಳಿ ಗ್ರಾಮದಲ್ಲಿ...

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....

“ಕಟೀಲ್ ಗೆ ಮಂಪರು ಪರೀಕ್ಷೆ ಮಾಡಿಸಿ”: ಹರಿಪ್ರಸಾದ್

State News: ಕಾಂಗ್ರೆಸ್ ಪಕ್ಷವನ್ನು ಭಾರತದಲ್ಲಿ ನಿಷೇಧಿಸುವ ಅಗತ್ಯವಿದೆ ಎಂದ ನಳಿನ್ ಕುಮಾರ್ ಅವರಿಗೆ ಮೊದಲು ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ನಡೆಸಿದರೆ ಮಂಗಳೂರಿನಲ್ಲಿ ಪಿಎಫ್ ಐ ಎಸ್ ಡಿಪಿಐ...

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಪಾಸಿಟಿವ್

ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ. 'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...

ನಳಿನ್​ ಕುಮಾರ್​ ಕಟೀಲು​ ಕರೊನಾಮುಕ್ತ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ. https://www.youtube.com/watch?v=-CJ94YWPedw ಇದೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img