ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...
RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...