Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯೆಡ್ಡಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಇಡೀ ರಾಜಕಾರಣದಲ್ಲೇ ತೀವ್ರ ಚರ್ಚೆಗೆ ಕಾರಣವಾಗಿತ್ತು, ಅಲ್ಲದೆ ಸರ್ಕಾರಕ್ಕೂ ಮುಜಗರ ತಂದಿತ್ತು. ಇದಾದ...
Political News: ರಾಜ್ಯದಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು, ಬೆಲೆಯೇರಿಕೆ ನೀತಿ ಹಾಗೂ ವಕ್ಫ್ ತಿದ್ದುಪಡಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹರಿಯಾಣದ ಹಿಸ್ಸಾರ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧರ್ಮಾಧಾರಿತ ಮೀಸಲಾತಿಯು ಅಂಬೇಡ್ಕರ್ ಅವರ ತತ್ವಾದರ್ಶಗಳಿಗೆ ವಿರುದ್ಧವಾಗಿದೆ. ಅಲ್ಲದೆ ನಮ್ಮ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಮನೆಗೆ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ಶೆಟ್ಟರ್ ಎದುರು ಬಾಲಕಿಯ ತಾಯಿ ನಡೆದ ಘಟನೆಯನ್ನು ವಿವರಿಸಿದ್ದು, ನನ್ನ ಮಗಳಿಗೆ ಎಲ್ಲರೂ ಸೇರಿ ನ್ಯಾಯ ದೊರಕಿಸಿ ಕೊಟ್ಟಿರಿ ಎಂದು ಹೇಳಿದರು. ಬಳಿಕ ಕುಟುಂಬದವರಿಗೆ ಬೇಕಾದ ಸಹಾಯ...
Political News: ಎಸ್‌ಸಿ ಸಮುದಾಯದಲ್ಲಿನ ಹಲವು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿಯ ಜಾರಿ ವಿಚಾರದಲ್ಲಿ ತೆಲಂಗಾಣ ಕಾಂಗ್ರೆಸ್ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಮೂಲಕ ದೇಶದಲ್ಲಿಯೇ ಒಳ ಮೀಸಲಾತಿ ನೀಡಿರುವ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. ಕರ್ನಾಟಕದಲ್ಲಿ ಒಳ ಮೀಸಲಾತಿಯ ಜಟಾಪಟಿ ಹಾಗೂ ಪರ ವಿರೋಧಗಳು ಮುಂದುವರೆದ ಈ ಹೊತ್ತಿನಲ್ಲಿಯೇ ಅದರಲ್ಲೂ ನೆರೆಯ ತೆಲಂಗಾಣದಲ್ಲಿ...
Political News: ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ....
Political News: ದೇಶದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಕೇಂದ್ರ ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಯ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ದೇಶದಲ್ಲಿ...
Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ.
ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...
Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ದಿಗ್ವೀಶ್ ಆಸ್ಪತ್ರೆಯಲ್ಲಿ ಶ್ಯಾಮಸುಂದರ್ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅವರು ಕೋಮಾಗೆ ಹೋಗಿದ್ದರು....
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ.
ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ.
ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...