Saturday, July 12, 2025

namma dharma

ಮಗನಿಗಾಗಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಹರಕೆ ಸಲ್ಲಿಸಿದ ಪವನ್ ಕಲ್ಯಾಣ್ ಪತ್ನಿ..

Movie News: ಕೆಲ ದಿನಗಳ ಹಿಂದಷ್ಟೇ ಸಿಂಗಪುರದ ಶಾಲೆಯಲ್ಲಿ ನಡೆದಿದ್ದ ಅಗ್ನಿ ಅವಘಡದಿಂದ ನಟ, ರಾಜಕಾರಣಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪಾರಾಗಿದ್ದ. ಇದೀಗ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಭಾರತಕ್ಕೆ ಮರಳಿದ್ದಾನೆ. ಪುತ್ರ ಪ್ರಾಣಾಪಾಯದಿಂದ ಹೊರ ಬಂದಿದ್ದಿದ್ದಕ್ಕಾಗಿ, ಪವನ್ ಕಲ್ಯಾಣ್ ಮೂರನೇಯ ಪತ್ನಿ ಮತ್ತು ಮಾರ್ಕ್ ಶಂಕರ್ ತಾಯಿ ಅನ್ನಾ ತಿರುಪತಿ...

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...

Hubli Case: ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನಳಾದ ಬಾಲಕಿ

Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...

Hubli: ಮಗುವನ್ನು ನೋಡಲಾಗದ ಸ್ಥಿತಿ ಇದೆ, ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆ ಇದು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...

ಲೇಡಿ ಸಿಂಗಂ ಪಿಸ್ತೂಲಿನಿಂದ ಸಿಡಿದಿದ್ದು ಬರೀ ಮದ್ದಲ್ಲ, ಜನರ ಆಕ್ರೋಶ: ಪಿಎಸ್‌ಐ ಅನ್ನಪೂರ್ಣ ಭದ್ರಕಾಳಿಯಾದಾಗ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್‌ ಕುಮಾರ್‌ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ...

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ಎಸ್‌ಐಟಿ 2,300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾಗೆ ಡಿವೈಎಸ್‌ಪಿ ಕನಕ ಲಕ್ಷ್ಮೀ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಅಲ್ಲದೇ...

ಹುಬ್ಬಳ್ಳಿ ಕೇಸ್ ಆರೋಪಿ ಎನ್‌ಕೌಂಟರ್: ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ...

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img