Sunday, September 8, 2024

namma dharma

ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ

ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ  ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ  ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...

ಪವಿತ್ರ ಮೃತ್ತಿಕೆ ಸಮರ್ಪಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿ: ಗೋಪಾಲಯ್ಯ ಕೆ

ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...

‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ...

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ವಿಧಾನಸಭಾ ಚುನಾವಣೆ ಕುರಿತು ಕರ್ನಾಟಕ ಟಿವಿಯಲ್ಲಿ ಮೆಗಾ ಸರ್ವೆ..

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ. 2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...

ಮಹಿಳೆಯರ ಸಬಲೀಕರಣ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ: ಕೃಷ್ಣ ಪಾಲ್ ಗುರ್ಜರ್

ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಾತೃವಂದನಾ ಯೋಜನೆ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಅವರು ತಿಳಿಸಿದರು. ಅವರು ಇಂದು ಮದ್ದೂರಿನ ತಾಲ್ಲೂಕಿನ ಸರ್ಕಾರಿ ಕ್ರೀಡಾಂಗಣದಲ್ಲಿ  ಕೇಂದ್ರ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img