Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...
Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು.
ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...
Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...
Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ.
ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ.
ಮಾಹಿತಿ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...
Political News: ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಬಳಿಕ ಈಗ ಇದನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ನಮ್ಮ ತೀವ್ರ ವಿರೋಧವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಸಚಿವ ಸಂಪುಟದಲ್ಲಿ ಜಾತಿ ಗಣತಿ ಮಂಡನೆ ಬಳಿಕ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿರುವ ಅವರು,...
Political News: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮರುಜೀವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಇಷ್ಟು ದಿನ ನಿರಾಳರಾಗಿದ್ದ ಮಾಜಿ ಸಿಎಂಗೆ ಈಗದ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಂತಾಗಿದೆ. ಇನ್ನೂ ಪ್ರಮುಖ ಈ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎನ್ನುವವರು ಯಡಿಯೂರಪ್ಪ...
Political News: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು 40% ಲಂಚದ ಆರೋಪ ಮಾಡಿದ್ದರು. ಈ ಕುರಿತು ವರದಿ ಪಡೆಯಲು ಕಾಂಗ್ರೆಸ್ ಸರ್ಕಾರ ನೇಮಕ ಮಾಡಿರುವ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗದ ವರದಿಯ ಆಧಾರದಲ್ಲಿ ಉನ್ನತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆಗೆ ಸಚಿವ...
International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ.
https://youtu.be/yQxgkMcVJNs
ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...
Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...