ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು.
ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....
ರಾಜ್ಯದ ರಾಜಧಾನಿ ಬೆಂಗಳೂರಿನ ಭಾಗವೇ ಆಗಿ ಕಾಣೋ ತುಮಕೂರು ಜಿಲ್ಲೆಗೂ ನಮ್ಮ ಮೆಟ್ರೋ ಸಾಗಲಿದೆ ಅನ್ನೋ ವಿಷಯ ಕೇಳಿಯೇ ತುಮಕೂರಿನ ಮಂದಿ ಖುಷಿಪಟ್ಟಿದ್ದಾರೆ. ಸದ್ಯ, ಕರ್ನಾಟಕ ಸರ್ಕಾರವು ಬೆಂಗಳೂರು - ತುಮಕೂರು ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ. ಸದ್ಯ ಯೋಜನೆಯ 2ನೇ ಹಂತವಾದ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧ...
ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...
Bengaluru News: ಟಿಕೆಟ್ ದರ ಏರಿಕೆಯಿಂದ ಸುದ್ದಿಯಲ್ಲಿರುವ ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮೆಟ್ರೊದಲ್ಲಿ ಖಾಲಿ ಇರುವ ಲೋಕೊ ಪೈಲಟ್ ಹುದ್ದೆಗಳನ್ನು ನೇಮಕ ಮಾಡಲು ಹೊರಟಿರುವ ಬಿಎಂಆರ್‌ಸಿಎಲ್ ಈ ಹುದ್ದೆಗಳಿಂದ ಕನ್ನಡಿಗರನ್ನು ದೂರ ಇಡಲು ಮುಂದಾಗಿದೆ ಎನ್ನುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
https://youtu.be/cNDqUagU7mY
ಪ್ರಮುಖವಾಗಿ ಮೆಟ್ರೊದಲ್ಲಿ ನಡೆದ ಈ ಹಿಂದಿನ ನೇಮಕಾತಿಗಳಲ್ಲಿ ಇದ್ದ...
ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ತಿಳಿಸಿದರು.
ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು ಇಡೀ ಮೆಟ್ರೊ ವ್ಯವಸ್ಥೆಗೇ...
ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಮ್ಮ ಮೆಟ್ರೋ ಸಹಾಯಕವಾಗಿದೆ. ಆದರೆ ಭಾನುವಾರ(ಆಗಸ್ಟ್ 27 ) ನೇರಳೇ ಮಾರ್ಗದ ಮೂರು ಸ್ಟ್ರೆಚ್ ಗಳು ಅಸ್ವಸ್ಥಗೊಳ್ಳಲಿವೆ.
ಏಕೆಂದರೆ ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ನಿಲ್ದಾಣಗಳ ನಡುವೆ ಎರಡು ಹೊಸ ಮೆಟ್ರೋ ವಿಸ್ತರಣೆಗಳನ್ನು ಕಾರ್ಯಾರಂಭಿಸಲು ಪೂರ್ವಾಪೇಕ್ಷಿತ ಸುರಕ್ಷತಾ ಪರೀಕ್ಷೆಗಳು ಅಡಚಣೆಗೆ ಕಾರಣವೆಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.
ಭಾನುವಾರ ಬೆಳಗ್ಗೆ 7...
ಬೆಂಗಳೂರು:ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಒಪ್ಪಂದಕ್ಕೆ ಟೆಂಡರ್ ಕರೆದ ನಾಲ್ಕು ತಿಂಗಳ ನಂತರ, ನಮ್ಮ ಮೆಟ್ರೋ ಗಡುವನ್ನು ವಿಸ್ತರಿಸಿದೆ ಮತ್ತು ಅಂತರರಾಷ್ಟ್ರೀಯ ಸ್ಪರ್ಧಾತ್ಮಕ ಬಿಡ್‌ಗಳನ್ನು ಆಹ್ವಾನಿಸಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 2, 2A ಮತ್ತು 2B ಹಂತಗಳಿಗೆ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳು/ಗೇಟ್‌ಗಳ ವಿನ್ಯಾಸ, ತಯಾರಿಕೆ, ಪೂರೈಕೆ, ಸ್ಥಾಪನೆ, ಪರೀಕ್ಷೆ ಮತ್ತು ಕಾರ್ಯಾರಂಭಕ್ಕಾಗಿ ಟೆಂಡರ್...
ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೂಗ ಮಾಡುತ್ತಿರುವ ಹಾಗೂ ಬೆಂಗಳೋರಿನ ಪೂರ್ವ ವಲಯದಲ್ಲಿ ವಾಸಸಮಾಡುತ್ತಿರುವ ಸಾರ್ವಜನಿಕರಿಗೆ ಪ್ರತಿದಿನ ರಸ್ತೆಯ ಮೇಲೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾಋಎ. ಹಾಗೂ ಈ ವಾಹನದಟ್ಟಣೆ . ದೂಳು ಬಿಸಿಲಿನ ಶಾಖ ಇವೆಲ್ಲವುಗಳಿಂದ ಹೊರಗೆ ಬರು ಹೆದರುವ ಪ್ರಯಾಣಿಕರಿಗೆ ಇಗೊ ಇಲ್ಲಿದೆ ಸಿಹಿ ಸುದ್ದಿ.
ಅದೇನೆಂದರೆ ಈಗಾಗಲೆ ನಮ್ಮ ಮೆಟ್ರೋ ಕಾಮಗಾರಿ ಎರಡನೆ...
www.karnatakatv.net: ನಮ್ಮ ಮೆಟ್ರೋದ 3ನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದೆ.
42 ಕಿ.ಮೀ ಉದ್ದದ ಯೋಜನೆ ಇದಾಗಿದ್ದು, ಈ ಯೋಜನೆಯಲ್ಲಿ ಉಪನಗರ ರೈಲು, ಬಸ್ ಡಿಪೋಗಳು ಸೇರಿದಂತೆ 9 ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 2027-28ಕ್ಕೆ ಕಾರ್ಯಾರಂಭಗೊಳ್ಳಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸಿದ್ಧಪಡಿಸಿರುವ ವರದಿ ಪ್ರಕಾರ, ಹಂತ-3 ಎರಡು ಮೆಟ್ರೋ ಕಾರಿಡಾರ್‌ಗಳನ್ನು ಹೊಂದಿರುತ್ತದೆ....
www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...