Sunday, May 26, 2024

Namma Metro

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ...

Namma Metro: ಭಾನುವಾರ ನೇರಳೆ ಮಾರ್ಗದ ಮೆಟ್ರೋ ರೈಲು ಅಸ್ವಸ್ಥ..!

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಮ್ಮ ಮೆಟ್ರೋ ಸಹಾಯಕವಾಗಿದೆ. ಆದರೆ ಭಾನುವಾರ(ಆಗಸ್ಟ್ 27 ) ನೇರಳೇ ಮಾರ್ಗದ ಮೂರು ಸ್ಟ್ರೆಚ್ ಗಳು ಅಸ್ವಸ್ಥಗೊಳ್ಳಲಿವೆ.  ಏಕೆಂದರೆ  ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ನಿಲ್ದಾಣಗಳ ನಡುವೆ ಎರಡು ಹೊಸ ಮೆಟ್ರೋ ವಿಸ್ತರಣೆಗಳನ್ನು ಕಾರ್ಯಾರಂಭಿಸಲು ಪೂರ್ವಾಪೇಕ್ಷಿತ ಸುರಕ್ಷತಾ ಪರೀಕ್ಷೆಗಳು ಅಡಚಣೆಗೆ ಕಾರಣವೆಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಭಾನುವಾರ ಬೆಳಗ್ಗೆ 7...

Namma metro: ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಪಡೆಯಲು ಮೆಟ್ರೋ ಟೆಂಡರ್ ಅನ್ನು ವಿಸ್ತರಿಸಿದೆ

ಬೆಂಗಳೂರು:ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಒಪ್ಪಂದಕ್ಕೆ ಟೆಂಡರ್ ಕರೆದ ನಾಲ್ಕು ತಿಂಗಳ ನಂತರ, ನಮ್ಮ ಮೆಟ್ರೋ ಗಡುವನ್ನು ವಿಸ್ತರಿಸಿದೆ ಮತ್ತು ಅಂತರರಾಷ್ಟ್ರೀಯ ಸ್ಪರ್ಧಾತ್ಮಕ ಬಿಡ್‌ಗಳನ್ನು ಆಹ್ವಾನಿಸಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 2, 2A ಮತ್ತು 2B ಹಂತಗಳಿಗೆ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳು/ಗೇಟ್‌ಗಳ ವಿನ್ಯಾಸ, ತಯಾರಿಕೆ, ಪೂರೈಕೆ, ಸ್ಥಾಪನೆ, ಪರೀಕ್ಷೆ ಮತ್ತು ಕಾರ್ಯಾರಂಭಕ್ಕಾಗಿ ಟೆಂಡರ್...

ನಮೋ ಉದ್ಗಾಟಿಸಲಿದ್ದಾರೆ ನಮ್ಮ ಮೆಟ್ರೋ, ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಆಗಮನ,

ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೂಗ ಮಾಡುತ್ತಿರುವ ಹಾಗೂ ಬೆಂಗಳೋರಿನ ಪೂರ್ವ ವಲಯದಲ್ಲಿ  ವಾಸಸಮಾಡುತ್ತಿರುವ  ಸಾರ್ವಜನಿಕರಿಗೆ ಪ್ರತಿದಿನ ರಸ್ತೆಯ ಮೇಲೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾಋಎ. ಹಾಗೂ ಈ ವಾಹನದಟ್ಟಣೆ . ದೂಳು ಬಿಸಿಲಿನ ಶಾಖ ಇವೆಲ್ಲವುಗಳಿಂದ ಹೊರಗೆ ಬರು ಹೆದರುವ ಪ್ರಯಾಣಿಕರಿಗೆ ಇಗೊ ಇಲ್ಲಿದೆ ಸಿಹಿ ಸುದ್ದಿ. ಅದೇನೆಂದರೆ ಈಗಾಗಲೆ ನಮ್ಮ ಮೆಟ್ರೋ ಕಾಮಗಾರಿ ಎರಡನೆ...

ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಅಂತಿಮ..!

www.karnatakatv.net: ನಮ್ಮ ಮೆಟ್ರೋದ 3ನೇ ಹಂತದ ಯೋಜನೆಯನ್ನು ಅಂತಿಮಗೊಳಿಸಲಾಗಿದೆ. 42 ಕಿ.ಮೀ ಉದ್ದದ ಯೋಜನೆ ಇದಾಗಿದ್ದು, ಈ ಯೋಜನೆಯಲ್ಲಿ ಉಪನಗರ ರೈಲು, ಬಸ್ ಡಿಪೋಗಳು ಸೇರಿದಂತೆ 9 ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 2027-28ಕ್ಕೆ ಕಾರ್ಯಾರಂಭಗೊಳ್ಳಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸಿದ್ಧಪಡಿಸಿರುವ ವರದಿ ಪ್ರಕಾರ, ಹಂತ-3 ಎರಡು ಮೆಟ್ರೋ ಕಾರಿಡಾರ್‌ಗಳನ್ನು ಹೊಂದಿರುತ್ತದೆ....

ನಮ್ಮ ಮೆಟ್ರೋಗೆ 10 ವರ್ಷ ಪೂರೈಕೆ..!

www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ...

ಸಚಿವ ಡಿಕೆಶಿಗೂ ತಟ್ಟಿದ ಪ್ರತಿಭಟನೆಯ ಬಿಸಿ- ಮೆಟ್ರೋ ಮೊರೆಹೋದ ಮಿನಿಸ್ಟರ್..!

ಬೆಂಗಳೂರು: ವಾಲ್ಮೀಕಿ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಯ ಎಫೆಕ್ಟ್ ಸಚಿವ ಡಿ.ಕೆ ಶಿವಕುಮಾರ್ ರಿಗೂ ತಟ್ಟಿತು. ಸಾವಿರಾರು ಮಂದಿ ಪ್ರತಿಭಟನಾಕಾರರು ವಿಧಾನಸೌಧದೆದುರು ಜಮಾಯಿಸಿದ್ದರಿಂದ ಡಿ.ಕೆ ಶಿವಕುಮಾರ್ ರವರ ಕಾರು ಜಾಮ್ ಆದ ಪರಿಣಾಮ, ಸಚಿವರು ಮೆಟ್ರೋ ರೈಲೇರಿದ್ರು. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ವಾಲ್ಮೀಕಿ ಸಂಘಟನೆ ವಿಧಾನಸೌಧದೆದುರು ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜನರ ಜಮಾವಣೆಯಿಂದಾಗಿ...
- Advertisement -spot_img

Latest News

ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ

Political News:  ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು...
- Advertisement -spot_img