ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹೊಸ ವರ್ಷ ಬಂತೆಂದರೆ ಸಾಕು ಈ ತಾಣಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಈ ಬಾರಿ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗಾದರೆ ಎಷ್ಟು ದಿನ ಹಾಗೂ...
www.karnatakatv.net ಚಿಕ್ಕಬಳ್ಳಾಪುರ: ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿ ಧಾಮದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ಪರಿಣಾಮ,ಗಿರಿಧಾಮದ ಗುಡ್ಡ ಕುಸಿದು ರಸ್ತೆಗಳಿಗೆ ಉರುಳಿವೆ. ಹೀಗಾಗಿ ಗಿರಿಧಾಮಕ್ಕೆ ಸಂಪರ್ಕಿಸೋ ರಸ್ತೆಗಳು ಬಂದ್ ಆಗಿದ್ದು, ಮಣ್ಣು ಹಾಗೂ ಸಣ್ಣ ಸಣ್ಣ ಕಲ್ಲು ಬಂಡೆಗಳನ್ನು ತೆರವುಗೊಳಿಸೋ ಕಾರ್ಯಾಚರಣೆ ನಡೀತಿದೆ....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...