Chikkaballapura News:
ಕರುನಾಡಿಗೆ ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ ಮಳೆ ಕಂಟಕ ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ ಗುಡ್ಡ ಕುಸಿತ ವಾಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...