Thursday, November 27, 2025

nandini brand

ಡಿಮ್ಯಾಂಡಪ್ಪೋ ಡಿಮ್ಯಾಂಡ್: ದರ ಏರಿಕೆ, ಗ್ರಾಹಕರಿಗೆ ಶಾಕ್!

ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ತುಪ್ಪ ಈಗ ಅಂತರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಟ್ಟಿದೆ. ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಾವೇರಿ ನಿವಾಸದಲ್ಲಿ ಚಾಲನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನಗಳಿಗೆ ದೇಶ–ವಿದೇಶಗಳಲ್ಲಿ ಭಾರೀ ಬೇಡಿಕೆ ಇದೆ. ನಂದಿನಿ ತುಪ್ಪದ ಗುಣಮಟ್ಟಕ್ಕೆ...

ನಂದಿನಿ ಬೂತ್‌ಗೂ ಕೋಟಿ, ಕೋಟಿ TAX : ಕೋಟಿ, ಕೋಟಿ ಟ್ಯಾಕ್ಸ್‌ ನೋಡಿ ಶಾಕ್‌!

ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್‌ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್‌ ಮಾಡುವಂತೆ ಬೋರ್ಡ್‌ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್‌ ಬರುತ್ತಿರುವುದಕ್ಕೆ ಶಾಕ್‌ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್‌ನವರಿಗೆ ಕೋಟಿ...

ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಪ್ರೀಮಿಕ್ಸ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್‌ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...

ಹಾಲಿನ ದರ ಹೆಚ್ಚಳ- ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್​ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು...

ನಂದಿನಿ ಉತ್ಪನ್ನದಿಂದ ಮೂ ಕೆಫೆಗಳನ್ನು ಸ್ಥಾಪನೆ

special story ಈಗಾಗಳೆ ರಾಷ್ಟ್ರೀಯ ಮಟ್ಟದಲ್ಲಿ ಕೆಫೆ ಕಾಫಿ ಡೆ ಸ್ಥಾಪಿಸಿ  ಸಾವಿರಾರು ಹೋಟಿ ರೂಪಾಯಗಳನ್ನು ವಾರ್ಷಿಕ ವಹಿವಾಟು ನಡೆಸುತ್ತಿದೆ. ಈಗ ಇದೇ ಮಾದರಿಯಲ್ಲೇ ನಂದಿನಿ ಉತ್ಪನ್ನ ಸಂಸ್ಥೇ ಮೂ ಕಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ ಇದರ ಜೊತೆಗೆ ನಂದಿನಿ ಸಂಸ್ಥೇ ಬೇರೆ ಬೇರೆ ನಗರಗಳಲ್ಲಿನೂರಕ್ಕೂ ಅಧಿಕ ವಿನೂತನನ ಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ.  ಇನ್ನು ಈ ಕೆಫೆಗಳಲ್ಲಿ...

ಪರ ರಾಜ್ಯದ ಪಾಲಾಗುತ್ತಾ ? ಪ್ರಾದೇಶಿಕ ನಂದಿನಿ ಹಾಲು ಬ್ರಾಂಡ್…!

state news : ರಾಜ್ಯದಲ್ಲಿ ನಂದಿನಿ ಹಾಲಿನ ಉತ್ಪಾದನೆಯಲ್ಲಿ ಪ್ರತಿ ದಿನವು ಕುಂಟಿತ ಕಾಣುತಿದ್ದು. ಗೋ ಮಾಂಸ ಮಾರಾಟದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಹೆಸರಿಗೆ ಮಾತ್ರ  ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧ ಮಾಡಿರುವ ಸೋ ಕಾಲ್ಡ ನಾಯಕರು. ಪಶುಗಳು ಪ್ರತಿದಿನವು ಕಾಲುಬಾಯಿ ರೋಗ ಗಂಟಲು ಬಾಯಿ ರೋಗ ದಿಂದ ದಿನೇ ದಿನೇ ಹಸುಗಳ ಸಂಖ್ಯೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img