ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...
ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಿಳಾ ಮತ್ತು...
www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...