Wednesday, September 23, 2026

Naranja Cooperative Sugar Factory

ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ. ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನಾಯಕರಾದ ಸೂರ್ಯಕಾಂತ್...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img