Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ...
ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...
ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.
ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...
ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು.
ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...
ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು.
https://www.youtube.com/watch?v=-CJ94YWPedw
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ...
ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು.
ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...
ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ.
ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.
https://youtu.be/6dnm-Ej5Emw
ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ.
ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...