ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ.
ಕಳೆದ ಜುಲೈ...
ಬ್ರಿಟನ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಅವರು ರಾಜೀನಾಮೆ ನೀಡಿದ್ದಾರೆ. ರಿಷಿ ರಾಜೀನಾಮೆ...