Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...
https://www.youtube.com/watch?v=PbjP157vQ2A
ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ.
ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ.
ಚಿಕಿತ್ಸೆಗಾಗಿ ಶಿಡ್ಲಘಟ್ಟ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...