ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...
ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...