Tuesday, September 23, 2025

#narendar modi

Rahul Gandhi: ಪತ್ರಕರ್ತರ ವಿರುದ್ಧ ರೊಚ್ಚಿಗೆದ್ದ ರಾಹುಲ್! ಸುದ್ದಿಗೋಷ್ಠಿ ವೇಳೆ ರಾಹುಲ್ ಕೋಪಗೊಂಡಿದ್ದೇಕೆ?

ಲೋಕಸಭಾ ವಿಪಕ್ಷನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡದೆ ಹೋರ ನೆಡೆದಿದ್ದಾರೆ. ರಾಹುಲ್ ಗಾಂಧಿ ಕೋಪದಿಂದ ತೆಗೆದುಕೊಂಡ ಈ ನಿರ್ಧಾರಕ್ಕೆ ಎಲ್ಲಾಕಡೆಗೂ ಚರ್ಚೆಗೆ ಕಾರಣವಾಗಿದೆ. ಮಣಿಪುರದಲ್ಲಿ ಸುದ್ದಿಗೋಷ್ಠಿ ನೆಡೆಸಿದ ರಾಹುಲ್ ಗಾಂಧಿ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಮೊದಲು ನಾನು ಏನು ಹೇಳುತ್ತಿದ್ದೇನೆ ಅದನ್ನು ಗೌರವಿಸಿ ಎಂದಿದ್ದಾರೆ. ನಾನು ಇಲ್ಲಿಗೆ ಸ್ಪಷ್ಟವಾದ ಸಂದೇಶ...

Rahul Gandhi : ಗುಜರಾತ್​ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ! ;ಬಿಜೆಪಿಗೆ ರಾಹುಲ್ ಗಾಂಧಿ ಸವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಹೇಳುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿ, ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಇಂಡಿಯಾ ಮೈತ್ರಿಕೂಟ ಸೋಲಿಸಲಿದೆ ಎಂದು ರಾಹುಲ್ ಗಾಂಧಿ ಬಿಜೆಪಿಗೆ ಸವಾಲೆಸೆದಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷ...

Uttar Pradesh : ಯುಪಿಯಲ್ಲಿ ಬಿಜೆಪಿ ಸೋತಿದ್ದೇಕೆ? ;ಸೋಲಿಗೆ 12 ಕಾರಣಗಳು ಬಹಿರಂಗ!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಭಾರಿ ಸೋಲು ಕಂಡಿದೆ. ಕೇಸರಿ ಪಡೆ ಉತ್ತರ ಪ್ರದೇಶದಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನದಲ್ಲಿ ತೊಡಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನದಂತಹ ದೊಡ್ಡ ರಾಜ್ಯಗಳಲ್ಲಿ ಪಕ್ಷದ ಸಾಧನೆ ನಿರಾಶಾದಾಯಕವಾಗಿದೆ. ಯುಪಿಯಲ್ಲಿ ಬಿಜೆಪಿ ದೊಡ್ಡ ಹೊಡೆತವನ್ನು ಅನುಭವಿಸಿತು, ಅಲ್ಲಿ 2019...

Rahul Gandhi – ರಾಹುಲ್ ಗಾಂಧಿ ಹೊಸ ಬಾಂಬ್..!

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ. ಇಂಗ್ಲೆಂಡ್​ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...

Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

National News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಕೆಂಪುಕೋಟೆಯಲ್ಲಿ ಪ್ರಧಾನಿ ಮಮೋದಿ 10ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ...

ಜೈಲಿನಲ್ಲೂ ಅಕ್ರಮ..?! ಏನಿದು ವ್ಯವಸ್ಥೆ..?!

State News: ಪರಪ್ಪನ ಅಗ್ರಹಾರದಲ್ಲಿ ಮಾದಕ ವಸ್ತು ಹಾಗೂ ಮೊಬೈಲ್ ಸಾಗಿಸಲು ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಕೈದಿಗಳಾದ ಗಿರೀಶ್ ಮತ್ತು ರಾಮ್ ಭವನ್​ರನ್ನ ಪೋಲೀಸರು ಕೋರ್ಟ್​ಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕೋರ್ಟ್​ನಿಂದ ಮರಳಿ ಜೈಲಿಗೆ ವಾಪಸ್ ಬಂದಿದ್ದ ಆರೋಪಿಗಳನ್ನ ಜೈಲಿನ ಸಿಬ್ಬಂದಿಯವರು ತಪಾಸಣೆ ಮಾಡಿದ್ದು, ಈ ವೇಳೆ ಎಂಟು ಮೊಬೈಲ್ ಹಾಗೂ 57 ಗ್ರಾಂ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...
- Advertisement -spot_img

Latest News

ಶಾರುಖ್‌ ಖಾನ್‌ ವಿನಯಕ್ಕೆ ನೆಟ್ಟಿಗರ ಮೆಚ್ಚುಗೆ!

ಬಾಲಿವುಡ್‌ನ ಕಿಂಗ್‌ ಎಂದೇ ಶಾರುಖ್‌ ಖಾನ್‌ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್‌...
- Advertisement -spot_img