ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ದೇವರ ಸತ್ಯವಾಗಿ 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...