ಕರ್ನಾಟಕ ಟಿವಿ
: ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು
ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ
ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ
ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....