Saturday, July 27, 2024

Narendra modi

Lalu Prasad : ಮೋದಿ ಸರ್ಕಾರ ಪತನ? : ಲಾಲು ಪ್ರಸಾದ್ ಯಾದವ್ ಭವಿಷ್ಯ

ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್‌ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...

ಜೂ. 29 ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ  8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...

C.m Siddaramaiah : ಮೋದಿ ಎದುರಿಸಲು ರಾಹುಲ್ ಸೂಕ್ತ ವ್ಯಕ್ತಿ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸತತ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದರೆ, ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ವಿರೋಧ...

Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?

Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ.. ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ...

Narendra Modi : CAA ಶೀಘ್ರವೇ ಮರುಜಾರಿ? ಏನಿದು ಸಿಎಎ ?

National News : 2024ರ ಲೋಕಸಭೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ.. ಎನ್​ಡಿಎ ಹಾಗೂ ಇಂಡಿಯಾ ಕೂಟದ ನಾಯಕರು, ತಟಸ್ಥವಾಗಿ ಉಳಿದಿರುವ ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.. ಇದ್ರ ಮಧ್ಯೆ ಮೋದಿ ಸರ್ಕಾರ ಮತ್ತೆ ಸಿಎಎ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬರೋಬ್ಬರಿ 4 ವರ್ಷದ ಬಳಿಕ ಸಿಎಎ ಜಾರಿ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...

Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!

National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ   ಉದ್ಘಾಟಿಸಿದರು. ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬಿಎಸ್ಎಫ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img