International News:
ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು.
ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ...
political story :
ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...
Political News:
ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯವಿದೆ ಏಕೆಂದರೆ ನಾನು RSS ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು....
National news
ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಗಾಟಿಸಿ ಸಂಚಾರಕ್ಕೆ ಚಾಲನೆ ನೀಡಿದ ಗಂಗಾ ವಿಲಾಸ್ ಕ್ರೂಸ್ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿದೆ. ಗಂಗಾ ವಿಲಾಸ್ ಕ್ರೂಸ್ ಜಲ ಸಂಚಾರ ಬಿಹಾರ ಮೂಲಕ ಹಾದು ಹೋಗುವಾಗ ತೊಂದರ ಉಂಟಾಗಿದೆ ಎಂದು ವರದಿಯಾಗಿದೆ. ಜನವರಿ 13 ರಂದು ವಾರಣಾಸಿಯಿಂದ ಪ್ರಧಾನಿ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
Banglore News:
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...
ವಿಶ್ವದ ಅತಿ ಉದ್ದದ ನದಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ವಿಹಾರ ಎಂ ವಿ ಗಂಗಾ ವಿಲಾಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 13 ಶುಕ್ರವಾರದಂದು ವಿಡಿಯೋ ಲಿಂಕ್ ಮೂಲಕ ಉದ್ಘಾಟಿಸಿದರು.
ಗಂಗಾ ವಿಲಾಸ್ ಎಂಬ ಕ್ರೂಸ್ ನೌಕೆಯು ಭಾರತದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗಿದೆ . ಮತ್ತು ರಿವರ್ ಕ್ರೂಸ್ ಸೆಕ್ಟರ್‌ನಲ್ಲಿ ಸ್ವಾವಲಂಬನೆಯ ಸಂಕೇತವಾಗಿದೆ ಎಂದು...
Hubballi News:
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಲುವಾಗಿ ಹುಬ್ಬಳ್ಳಿ ಮದುವನಗಿತ್ತಿಯಂತೆ ಶೃಂಗಾರಗೊಂಡಿದೆ. ರಸ್ತೆಗಳೆಲ್ಲ ಸಂಪೂರ್ಣ ಸ್ವಚ್ಛಗೊಂಡು ಕೇಸರಿಮಯವಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ...
Special News:
ಭಾರತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಚೀತಾಗಳು ಆಗಮಿಸಿದ್ದು ಈಗಾಗಲೇ ಭಾರತದ ಹವಾಮಾನಕ್ಕೆ ಅನುಗುಣವಾಗಿ ತಮ್ಮ ಜೀವನವನ್ನು ಸಾಗಿಸುತ್ತಿರುವಾಗಲೇ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ಮತ್ತಷ್ಟು ಚೀತಾಗಳು ನಮ್ಮಲ್ಲಿ ಬಂದು ಮತ್ತೆ ವಾಸ ಮಾಡಲಿವೆ ಎಂಬ ವಿಚಾರ ಹೊರ ಬಿದ್ದಿದೆ.ಹೌದು ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಐದು ಗಂಡು ಮತ್ತು ಮೂರು ಹೆಣ್ಣು...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...