National News:
ಬಿಹಾರದಲ್ಲಿ ಬಿಜೆಪಿ ಮೈತ್ರಿ ತೊರೆದು ಆರ್‌ಜೆಡಿ ಜೊತೆ ಸೇರಿ ರ‍್ಕಾರ ರಚಿಸಿರುವ ನಿತೀಶ್ ಕುಮಾರ್ ನೇತೃತ್ವಜ ಜೆಡಿಯು ಒಂದರ ಮೇಲೊಂದರಂತೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿತೀಶ್ ಸೇರಿದಂತೆ ಜೆಡಿಯು ಹಾಗೂ ಆರ್‌ಜೆಡಿ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಇದರ ಮುಂದವರಿದ ಭಾಗವಾಗಿ ಜೆಡಿಯು...
National News:
ಇನ್ನು ಮುಂದೆ ದೇಶದಲ್ಲಿ ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಂದು 5ಜೀ ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್ 5ಜೀ ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...
State News:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ದಾರವಾಡದಲ್ಲಿ ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಧಾರವಾಡ ಜಿಲ್ಲೆಯ ಹಲವೆಡೆ ಬಿಜೆಪಿ ಕಾರ್ಯಕರ್ತರು, ಮೋದಿ ಅವರ ಅಭಿಮಾನಿಗಳು ಸ್ವ ಇಚ್ವೆಯಿಂದ ರಕ್ಷದಾನ ಮಾಡುತ್ತಿದ್ದಾರೆ. ಧಾರವಾಡದ ಸೋಮವಾರಪೇಟೆ ಬಳಿಯ ರಕ್ತದಾನ ಶಿಬಿರ...
Nationala News:
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...
National News:
ನರೇಂದ್ರ ಮೋದಿ ಹುಟ್ಟುಹಬ್ಬದ ದಿನದಂದು ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ.
“ನಾವು ಚೆನ್ನೈನ ರ‍್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು...
National News:
ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ‍್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ‍್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...
Banglore News:
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್ ಮೂಲಕ ಈ ರೀತಿ ಲೇವಡಿ ಮಾಡಿದೆ ಕಾಂಗ್ರೆಸ್.
ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ ರೀತಿಯಾಗಿ ಪ್ರಶ್ನಿಸಿದೆ.
ಡಬಲ್ ಇಂಜಿನ್...
Manglore News:
ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ ಆಗಮಿಸಿದಂತಹ ಮೋದಿಗೆ ಸನ್ಮಾನ ಮಾಡಿ ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ ಹೂವಿನ ಹಾರಗಳೊಂದಿಗೆ...
manglore news:
ಗೋಲ್ಡ್ ಫಿಂ ಚ್ ಗ್ರೌಂಡ್ ಗೆ ಬಂದ ನರೇಂದ್ರ ಮೋದಿ. ಸಮಾವೇಶದ ವೇದಿಕೆಗೆ ಆಗಮಿಸಿದ ಮೋದಿ 3ಡಿ ಮೋಡೆಲ್ ನ ವೀಕ್ಷಣೆ ಮಾಡಿದ ಮೋದಿ. ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶ. ನರೇಂದ್ರ ಮೋದಿ ವೇದಿಕೆಗೆ ಆಗಮಿಸಿದ್ದಾರೆ.
ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ,ನಳೀನ್ ಕುಮಾರ್ ಕಟೀಲ್ ಕೇಂದ್ರ...
Manglore News:
ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.ಈ ಕಾರಣ ಬಂದೋಬಸ್ತ್ ಕಾರ್ಯಗಳು ನಡೆಯುತ್ತಿವೆ. ಇವುಗಳಿಂದ ಜನರಿಗೆ ಸಂಚಾರದಲ್ಲಿ ಕೊಂಚ ತೊಂದರೆಯಾಗಿದೆ.
ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಮ್ತು ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ...