ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಸುಮಾರು 7.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ...
ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ ಯಾವ ಪಕ್ಷದ ಬಳಿ ಎಷ್ಟೆಷ್ಟು ಬಲವಿದೆ ಮತ್ತು ಸರ್ಕಾರ ನಡೆಸಲು ಹಾಗೂ ಬೃಹತ್ ತಿದ್ದುಪಡಿ ತರಲು ಎಷ್ಟು ನಂಬರ್‌ಗಳು ಬೇಕು ಎಂಬ ಕುತೂಹಲ ಎಲ್ಲರಲ್ಲಿದೆ. ಈ ಹಿನ್ನೆಲೆಯಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತೆ ಮತ್ತು ಸಿದ್ಧತೆಗಳನ್ನು ಜೋರಾಗಿ ಕೈಗೊಳ್ಳಲಾಗಿದೆ.
ಈ ಸಮಾರಂಭವು ಶ್ರೀ ಶ್ರೀ...
ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ...
ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.
ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...
ನಿತೀಶ್ ಕುಮಾರ್ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ?
ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...
ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ಅವರು ಏಪ್ರಿಲ್ 15ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸ್ಥಳದಲ್ಲಿ ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಸುಮಾರು 10 ವರ್ಷಗಳ ಕಾಲ ನಿರ್ಮಾಣ ಹಂತದಲ್ಲಿದ್ದ ಈ ಭವ್ಯ ಮಂದಿರವು ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಇದು ಆದಿಚುಂಚುನಗಿರಿಯಲ್ಲಿ,...
ಅಮೆರಿಕದ AST ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲೂಬರ್ಡ್ ಬ್ಲಾಕ್–2 ಉಪಗ್ರಹವನ್ನು ಇಸ್ರೋ ತನ್ನ ಬಲಿಷ್ಠ ಬಹುಪ್ರಚಲಿತ ‘ಬಾಹುಬಲಿ’ ರಾಕೆಟ್ ಅಂತ ಪ್ರಖ್ಯಾತಿ ಪಡೆದಿರುವ LVM3–M6 ಮೂಲಕ ಬುಧವಾರ ಯಶಸ್ವಿಯಾಗಿ ಕೆಳಕಕ್ಷೆಗೆ ಸೇರಿಸಿದೆ. ಇದು ಇಸ್ರೋ ಇದುವರೆಗೆ ಭಾರತದಿಂದ ಉಡಾಯಿಸಿದ ಅತಿ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಯನ್ನು ಪಡೆದಿದೆ.
ಬುಧವಾರ ಬೆಳಿಗ್ಗೆ 9.55ಕ್ಕೆ ಶ್ರೀಹರಿಕೋಟಾದ ಸತೀಶ್...
ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...
ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...