ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.
ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...
ಕರ್ನಾಟಕ ಟಿವಿ
: ಕಾಶ್ಮೀರದಲ್ಲಿ ಇದ್ದಕ್ಕಿದ್ದಂತೆ ಕರ್ಫ್ಯೂ, ಲಕ್ಷಾಂತ ಸೈನಿಕರ ನಿಯೋಜನೆ.. ಇದೆಲ್ಲವನ್ನ ನೋಡಿದ
ವಿಪಕ್ಷಗಳು ಲಾಲ್ ಚೌಕ್ ನಲ್ಲಿ ಮೋದಿ ಬಾರಿ ಧ್ವಜಾರೋಹಣ ಮಾಡ್ತಾರೆ. ಹೀಗಾಗಿ ಸೇನೆ ನಿಯೋಜನೆ ಮಾಡ್ತಿದ್ದಾರೆ
ಅಂತ.. ಮೊಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾರನ್ನ ರಾತ್ರೋರಾತ್ರಿ ಗೃಹಬಂಧನದಲ್ಲಿರಿಸುತ್ತಿದ್ದಂತೆ
ಮೋದಿ ಮತ್ತೆ ಏನಾದರೂ ಪಾಕಿಸ್ತಾನ ಮೇಲೆ ಯುದ್ಧ ಸಾರಿಬಿಟ್ರಾ ಅನ್ನೋ ಚರ್ಚೆ ಸಹ ಶುರುವಾಯ್ತು.. ಆದ್ರೆ,
ಅಮಿತ್ ಶಾ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
ಕರ್ನಾಟಕ ಟಿವಿ
: ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು
ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ
ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ
ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....
ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ
ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ
ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ.
ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...
ಚುನಾವಣೆ ಪ್ರಜಾಪ್ರಭುತ್ವದ ಒಂದು ಅವಿಭಾಜ್ಯ ಅಂಗ. ಆಯಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಆದ್ರೆ ಇದೇ ಚುನಾವಣೆ ದೇಶದ ಅಭಿವೃದ್ಧಿಗೆ ಮಾರಕ ಅನ್ನೋದು ಅಷ್ಟೇ ಸತ್ಯ. ಇದಕ್ಕಾಗಿ ಪ್ರಧಾನಿ ಮೋದಿ ಇದೀಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದ್ದಾರೆ.
ಮಾರ್ಚ್ ನಿಂದ ಮೇ ತಿಂಗಳ ವರೆಗೆ ದೇಶದಲ್ಲಿ ನಡೆದ 7 ಹಂತಗಳಲ್ಲಿ ನಡೆದ...
ಟೀಂ ಇಂಡಿಯಾ ಆಟಗಾರರ ಸಹಿಯುಳ್ಳ ಕ್ರಿಕೆಟ್ ಬ್ಯಾಟನ್ನು ಮಾಲ್ಡೀವ್ಸ್ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಉಡುಗೊರೆಯಾಗಿ ನೀಡಿದ್ದನ್ನು ಕ್ರಿಕೆಟ್ ದೇವರು ಸಚಿನ್ ಶ್ಲಾಘಿಸಿದ್ದಾರೆ.
'ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರೋ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಡೆ ಕ್ರಿಕೆಟ್ ರಾಜತಂತ್ರಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಿರೋದಕ್ಕೆ ಧನ್ಯವಾದಗಳು' ಅಂತ ಸಚಿನ್ ತೆಂಡೂಲ್ಕರ್ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
https://twitter.com/sachin_rt/status/1138483310466916352
ಜೂನ್ 8ರಂದು ಪ್ರಧಾನಿ...