Wednesday, October 15, 2025

Narendra modi

Narendra Modi : CAA ಶೀಘ್ರವೇ ಮರುಜಾರಿ? ಏನಿದು ಸಿಎಎ ?

National News : 2024ರ ಲೋಕಸಭೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ.. ಎನ್​ಡಿಎ ಹಾಗೂ ಇಂಡಿಯಾ ಕೂಟದ ನಾಯಕರು, ತಟಸ್ಥವಾಗಿ ಉಳಿದಿರುವ ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.. ಇದ್ರ ಮಧ್ಯೆ ಮೋದಿ ಸರ್ಕಾರ ಮತ್ತೆ ಸಿಎಎ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬರೋಬ್ಬರಿ 4 ವರ್ಷದ ಬಳಿಕ ಸಿಎಎ ಜಾರಿ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...

Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!

National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ   ಉದ್ಘಾಟಿಸಿದರು. ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬಿಎಸ್ಎಫ್...

Narendra Modi : ದೇಶಕ್ಕೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ ಮೋದಿ..!

National News : 76ನೇ ವರ್ಷದ ಸ್ವಾತಂತ್ರ ದಿನಾಚರಣೆಗೆ ದೇಶ ಸಕಲ ರೀತಿಯಿಂದ ಸಜ್ಜಾಗುತ್ತಿದೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ...

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...

Rahul Gandhi : ನಾನು ಕ್ಷಮೆಯಾಚಿಸಲ್ಲ : ರಾಗಾ ಖಡಕ್ ನಿರ್ಧಾರ

Nationala News : ಮೋದಿ ಸಮುದಾಯ ನಾಮದ  ವಿಚಾರವಾಗಿ ರಾಹುಲ್  ಗಾಂಧಿಗೆ ಕೋರ್ಟ್​ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ  ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ. ಪ್ರಕರಣದಲ್ಲಿ ರಾಹುಲ್‌ ದೋಷಿ ಎಂದು ಗುಜರಾತ್‌ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್‌ ಸಲ್ಲಿಸಿದ್ದಾರೆ....

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img