Tuesday, September 16, 2025

Narendra Swamy

KRS ಡ್ಯಾಂ ಫುಲ್‌ ಆದ್ರೂ ಕೆರೆ ಕಟ್ಟೆ ಖಾಲಿ ಖಾಲಿ

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

ಮಾದೇಗೌಡ ಅವರ ಋಣ ತೀರಿಸಲು ಕೈ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ – ನರೇಂದ್ರ ಸ್ವಾಮಿ

https://www.youtube.com/watch?v=-WE1kCUB6wo&t=8s ಕಾವೇರಿ ಹೋರಾಟಕ್ಕಾಗಿ ತನ್ನ ಜೀವನವನ್ನೇ ಪಣವಾಗಿಟ್ಟು ಹೋರಾಡಿದ್ದ ಮಂಡ್ಯ ಜಿಲ್ಲೆಯ ಗಾಂಧಿ ಮಾದೇಗೌಡರ ಋಣ ತೀರಿಸಲು ದಕ್ಷಿಣ ಪಧವಿದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ ಎಂದು ಕೆ ಪಿ ಸಿ ಸಿ ಉಪಾಧ್ಯಕ್ಷ ನರೇಂದ್ರ ಸ್ವಾಮಿ ಬೊಪ್ಪೆ ಗೌಡನಪೂರ (ಬಿ ಜಿ ಪುರ) ಹಾಗೂ ಕಸಬಾ ಹೋಬಳಿ ಪಧವಿದರರ...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...
- Advertisement -spot_img

Latest News

Political News: ಎಂ.ಎಸ್.ಪಿಯಡಿ ತಕ್ಷಣ ಹೆಸರು ,ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್.ಚಲುವರಾಸ್ವಾಮಿ ಮನವಿ

Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ...
- Advertisement -spot_img