ಲೇಟ್ ಆದ್ರೂ ಲೇಟೆಸ್ಟ್ ಆಗಿ ಗೆಲುವಿನ ಸ್ಟ್ರ್ಯಾಟಜಿಗಳೊಂದಿಗೆ, ಬಿಹಾರ ಚುನಾವಣಾ ರಣಕಣಕ್ಕೆ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಮುಜಾಫರ್‌ಪುರದಲ್ಲಿ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಜೊತೆ ರಾಹುಲ್ ಗಾಂಧಿ ರ್ಯಾಲಿ ಕೈಗೊಂಡಿದ್ರು. ಇದೇ ವೇಳೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ನರೇಂದ್ರ ಮೋದಿಯವರನ್ನು ನಿಮ್ಮ ಮತಗಳಿಗಾಗಿ ಕುಣಿಯಲು ಹೇಳಿದರೆ,...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರು. ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷ, ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಅವುಗಳ ಸಂಗ್ರಹಾಲಯದಲ್ಲಿ ಇಡಲಾಗುವುದಾದರೂ, ಮೋದಿ ನೀಡಿದ್ದ 7.5...
National News : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ವಿದೇಶಿ ಸಾಲ ಕುರಿತು ಸರ್ಕಾರ ಮಾಹಿತಿ ಮುಚ್ಚಿಟ್ಟಿದೆ ಎಂದು ಸಿಎಜಿ ವರದಿ ತಿಳಿಸಿದೆ. ಕೇಂದ್ರವು 2021-2022 ಹಣಕಾಸು ವರ್ಷದಲ್ಲಿ 4.39 ಲಕ್ಷ ಕೋಟಿ ರೂಪಾಯಿಗಳ ವಿದೇಶ ಸಾಲವನ್ನು ತೋರಿಸಿದೆ. ಆದರೆ, ಭಾರತದ ನಿಜವಾದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...