ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...