ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ.
ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...
ಕರ್ನಾಟಕ ಟಿವಿ : ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 771 ಜನರಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ.. ಹಾಗೆಯೇ 35 ಸೋಂಕಿತರು ಸಾವನ್ನಪ್ಪಿದ್ದಾರೆ.. ಮಹಾರಾಷ್ಟ್ರದಲ್ಲಿ ಇದುವರೆಗೂ 14,541 ಮಂದಿಗೆ ಸೋಂಕು ತಗುಲಿದ್ದು 583 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ 245 ಜನ ಗುಣಮುಖರಾಗಿದ್ದಾರೆ.. ಮುಂಬೈ ನಲ್ಲಿ ಸೋಂಕಿತರ ಸಂಖ್ಯೆ 9 ಸಾವಿರ ತಲುಪಿದ್ದು 144 ಸೆಕ್ಷನ್...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...