ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. "ಬಾಳೇ ಬಂಗಾರ" ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ.
ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ(...
ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...