State News:
Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಖುಷ್ಬೂ ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು....
Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ.
ಹೋರಾಟದ ಪರಿಣಾಮವಾಗಿ, ಹಾವೇರಿ...