ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು.
ಎಸ್‌ಇಪಿಯನ್ನ ಈ ಸರ್ಕಾರದ...
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...