ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...