www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...