ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...