https://www.youtube.com/watch?v=yrB9UKSoX7w
ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...