ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...