National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ.
https://youtu.be/wvjs88dRpdY
ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...
ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು.
ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...
ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್ ಕಂಡಕ್ಟರ್ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ.
ಬೆಂಗಳೂರಿನ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...
ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...
ಹುಬ್ಬಳ್ಳಿ: ಸ್ಕೂಟರ್ ಬ್ಯಾಗ್ ನಲ್ಲಿ ಇದ್ದ ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಉಪನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು ಬಂದಿತನಿಂದ 7 ಲಕ್ಷ 97,000 ನಗದು ಜಪ್ತಿ ಮಾಡಿದ್ದಾರೆ.
ಸುನಿಲ್ ಜಾಡ್ ಎಂಬಾತ ಅ. 26ರಂದು ಹಳೆಯ ಬಸ್ ನಿಲ್ದಾಣದ ಬಳಿ ಸ್ಕೂಟರ್ ಬ್ಯಾಗನಲ್ಲಿ ಎಂಟು ಲಕ್ಷ ರೂಪಾಯಿ ಇಟ್ಟಿದ್ದ ನಗದು ಕಳ್ಳತನ ವಾಗಿದ್ದರ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರಿಗೆ ಸಿಎಂ...
ಕೊಪ್ಪಳ: ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ.
ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಯ ಹಲವು ರೈತರು ಬೆಳೆದ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ. ಆದರೆ ರೈತ ದೇವಪ್ಪ ಕೊರ್ಲಗುಂದಿ ಅವರು ತಮ್ಮ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ದ್ವಿಚಕ್ರ ವಾಹನದ ಮೂಲಕ ಬೆಳೆಗೆ ನೀರು ಹಾಯಿಸುತ್ತಿದ್ದಾರೆ.
ಟ್ಯಾಂಕರ್ ಬಾಡಿಗೆ...
ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ, ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ.
ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್ಬಿಎಸ್ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ. ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಡಾ.ಗೀತಾ ಎಂಬಿಬಿಎಸ್ ಓದಿದ್ದರೆ, ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ವೈದ್ಯರಾಗಿದ್ದು, ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ....
ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಯೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕಾರಲ್ಲಿದ್ದ ನಾಲ್ವರು ಪಾರಾಗಿದ್ದಾರೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮನೆಯೊಳಗೆ ನುಗ್ಗಿದೆ.ಅಪಘಾತದ ದೃಶ್ಯ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...