1) ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ
ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಮೋದಿ, ನಿಮ್ಮ ಸಮಾಧಿಯನ್ನು ಇಂದು ಅಲ್ಲದಿದ್ದರೆ ನಾಳೆ ಅಗೆಯಲಾಗುತ್ತದೆ ಎಂಬ ಘೋಷಣೆಗಳು ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಾಯಕರು ಲೋಕಸಭೆ, ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದರು. ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು...
ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ.
ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...